ರಾಜಕೀಯ ಕ್ಷಯ ಸೋಂಕು, ಹೆಚ್ಚಿನ ಅಧ್ಯಯನ ಮಾಡಿ ವರದಿ ಸಲ್ಲಿಸಲು ಸೂಚನೆ: ಡಾ.ಕೆ.ಸುಧಾಕರ್ ಬೆಂಗಳೂರು: ಕೋವಿಡ್ ನಿಂದ ಗುಣಮುಖರಾದವರ ಪೈಕಿ ಹಲವರಲ್ಲಿ ಕ್ಷಯ ರೋಗ ಪತ್ತೆಯಾಗಿದೆ. ಈ ಕುರಿತು ವಿಸ್ತೃತವಾದ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮುಂದೆ ಓದಿ » March 25, 2022