
ಡಿ.ಕೆ.ಶಿವಕುಮಾರ್ ತಂಡ ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಬೀಳಿಸಲು ತಂತ್ರಗಾರಿಕೆ ರೂಪಿಸುತ್ತಿದೆ: ವಿಜಯೇಂದ್ರ
ಬೆಳಗಾವಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಡಿನ್ನರ್ ಪಾಲಿಟಿಕ್ಸ್ ಗೆ ಪ್ರತಿಪಕ್ಷ ಬಿಜೆಪಿ ಕೆಂಡಾಮಂಡಲವಾಗಿದೆ. ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಸಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗುತ್ತದೆ ಎಂದು








