ರಾಜಕೀಯ ತೆಲಂಗಾಣ ಬಿಜೆಪಿ ನಾಯಕನ ಸಜೀವ ದಹನ ಹೈದರಾಬಾದ್: ತೆಲಂಗಾಣ ಬಿಜೆಪಿ ಸ್ಥಳೀಯ ನಾಯಕನನ್ನು ಜೀವಂತವಾಗಿ ಸುಟ್ಟು ಹಾಕಿದ ಅಮಾನವೀಯ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾರ್ ಡಿಕ್ಕಿಯಲ್ಲಿ ಬಿಜೆಪಿ ನಾಯಕನನ್ನು ಮುಂದೆ ಓದಿ » August 11, 2021