tenants

ವಿಚಾರ ಮಂಟಪ

ಬಾಡಿಗೆದಾರರು ಇಲ್ಲದೆ ಖಾಲಿ ಇರುವ ಬಿಎಂಟಿಸಿ ಕಟ್ಟಡಗಳ ಕಡೆ ಗಮನ ಹರಿಸಿ

ಬಿಎಂಟಿಸಿ ವತಿಯಿಂದ ಬೆಂಗಳೂರು ನಗರದಲ್ಲಿ ಹಲವಾರು ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳನ್ನು ಬಸ್ ನಿಲ್ದಾಣಕ್ಕೆ ಹೊಂದಿಕೊಂಡಂತೆ ನಿರ್ಮಾಣ ಮಾಡಿರುತ್ತೀರಿ. ಹಲವಾರು ವರ್ಷಗಳಿಂದ ಈ ಮಳಿಗೆಗಳಿಗೆ ಬಾಡಿಗೆದಾರರು ಯಾರೂ ಬಂದಿರುವುದಿಲ್ಲ.

ಮುಂದೆ ಓದಿ »