ಅಪರಾಧ ರಾಜ್ಯದಲ್ಲಿ ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ: ಆರಗ ಜ್ಞಾನೇಂದ್ರ ಮಂಗಳೂರು: ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಯನ್ನು ಮೂಲೋತ್ಪಾಟನೆ ಮಾಡಲು ಪೋಲಿಸ್ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಮುಂದೆ ಓದಿ » November 23, 2022