ರಾಜಕೀಯ ವಾರದೊಳಗೆ ಮಳೆ ಬೀಳದೆ ಇದ್ದರೆ ತೊಗರಿ ಬೆಳೆ ಹಾನಿಯಾಗಲಿದೆ: ಪ್ರಿಯಾಂಕ್ ಖರ್ಗೆ ಕಲಬುರ್ಗಿ: ಚಿತ್ತಾಪುರ ತಾಲೂಕಿನಲ್ಲಿ ಮಳೆಯ ಅಭಾವದಿಂದಾಗಿ ಉದ್ದು ಹಾಗೂ ಹೆಸರುಕಾಳು ಬೆಳೆ ಸಂಪೂರ್ಣ ಹಾನಿಯಾಗಿದೆ. ತೊಗರಿ ಶೇ.100 ಬಿತ್ತನೆ ಪೂರ್ಣಗೊಂಡಿದೆ. ಆದರೆ, ಇನ್ನೊಂದು ವಾರದೊಳಗೆ ಮಳೆ ಬೀಳದೆ ಮುಂದೆ ಓದಿ » August 29, 2023