
ರಾಜಕೀಯ
ಭೂಮಿ ಮಂಜೂರಾತಿ ಸೇರಿದಂತೆ ಯಾವುದೇ ವಿಷಯದಲ್ಲೂ ಅಕ್ರಮಕ್ಕೆ ಅವಕಾಶವಿಲ್ಲ: ಎಂ.ಬಿ.ಪಾಟೀಲ್
ಬೆಂಗಳೂರು: ಬೃಹತ್ ಕೈಗಾರಿಕೆ ಇಲಾಖೆಯಲ್ಲಿ ಭೂಮಿ ಮಂಜೂರಾತಿ ಸೇರಿದಂತೆ ಯಾವುದೇ ವಿಷಯದಲ್ಲೂ ಅಕ್ರಮಕ್ಕೆ ಅವಕಾಶವಿಲ್ಲ. ಎಲ್ಲಿಯಾದರೂ ಅಕ್ರಮ ನಡೆದಿರುವುದು ಪತ್ತೆಯಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು