
ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು: ಸಿದ್ದರಾಮಯ್ಯ
ಮೈಸೂರು: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದ್ದನ್ನು ಏಕೆ ಸುದ್ದಿ ಮಾಡಬೇಕು? ಎನ್ನುವ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ



