
ರಾಜಕೀಯ
ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯಿಂದಾಗಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಆರ್.ಅಶೋಕ
ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆಯಿಂದಾಗಿ ಅಭಿವ್ಯಕ್ತಿ ಸ್ವಾತಂತ್ರ್ಯ ಮರೆಯಾಗಿ, ಪೊಲೀಸರು ಹಿಟ್ಲರ್‌ನಂತೆ ವರ್ತಿಸತೊಡಗುತ್ತಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು.