ರಾಜಕೀಯ ಹಿಂದೂ ಹೆಣ್ಮಕ್ಕಳು ಮೂರಕ್ಕಿಂತ ಕಡಿಮೆ ಹೆರಬಾರದು: ಕಲ್ಲಡ್ಕ ಪ್ರಭಾಕರ್ ಭಟ್ ಮಂಗಳೂರು: ಹಿಂದೂಗಳ ವೋಟು ಹೆಚ್ಚಾಗಲು ಹಿಂದೂ ಹೆಣ್ಮಕ್ಕಳು ಮೂರಕ್ಕಿಂತ ಕಡಿಮೆ ಹೆರಬಾರದು ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ದೀಪಾವಳಿ ಪ್ರಯುಕ್ತ ಪುತ್ತೂರು ತಾಲೂಕಿನ ಮುಂದೆ ಓದಿ » October 23, 2025