ರಾಜಕೀಯ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ತಳಮಳ: ಬಂಡೆದ್ದ ಹಿರಿಯ ನಾಯಕರು ದೆಹಲಿ/ಬೆಂಗಳೂರು: ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಅಳೆದು ತೂಗಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಟಿಕೆಟ್ ಹಂಚಿಕೆ ಪೂರ್ಣಗೊಳಿಸಿರುವ ಹೈಕಮಾಂಡ್ ಗೆ ಹೊಸ ತಲೆನೋವು ಮುಂದೆ ಓದಿ » April 11, 2023