#time #modi #meet #wild #board #meeting #cheetha

ರಾಜಕೀಯ

ಮೋದಿಯವರಿಗೆ ವನ್ಯಜೀವಿ ಮಂಡಳಿ ಸಭೆ ಕರೆಯಲು ಪುರುಸೊತ್ತೇ ಆಗಿಲ್ಲ

ನಮೀಬಿಯಾದ ಸಿವಂಗಿಗಳು ʼನಮೋʼಬಿಯಾಕ್ಕೆ ಆಫ್ರಿಕದಿಂದ ಎಂಟು ಚೀತಾಗಳನ್ನು ತಂದಿದ್ದರಿಂದ ಪ್ರಧಾನಿ ಮೋದಿಯವರಿಗೆ ಎಲ್ಲ ಕಡೆಯಿಂದ ಭೋ ಪರಾಕ್‌ ಸಿಗುತ್ತಿದೆ. ಸಿಗಲಿ. ಅಳಿದುಹೋದ ವನ್ಯ ಸಂತತಿಯೊಂದಕ್ಕೆ ಮರುಜೀವ ಕೊಡುವ

ಮುಂದೆ ಓದಿ »