
ರಾಜಕೀಯ
ಬ್ರಿಟಿಷರ ವಿರುದ್ಧ ಹೋರಾಟದಲ್ಲಿ ಆರ್‌ಎಸ್‌ಎಸ್ ನವರು ಪ್ರಾಣ ಬಿಟ್ಟ ಉದಾಹರಣೆಗೆ ಇದೆಯಾ?: ಸಿದ್ದು
ಬೆಂಗಳೂರು: ಟಿಪ್ಪು ಜಾತ್ಯತೀತ ದೊರೆ ಹಾಗೂ ಒಬ್ಬ ಜನನಾಯಕ ಆಗಿದ್ದ. ಟಿಪ್ಪು ಒಬ್ಬ ಹಿಂದೂ ವಿರೋಧಿಯಾಗಿದ್ದರೆ ತನ್ನ ಆಸ್ಥಾನದಲ್ಲಿ ಹಿಂದೂಗಳನ್ನು ದೀವಾನರಾಗಿ, ಮಂತ್ರಿಗಳಾಗಿ ಇಟ್ಟುಕೊಳ್ಳುತ್ತಿದ್ದನೇ? ಎಂದು ಮಾಜಿ