
ರಾಜಕೀಯ
ಯಾವ ಮುಖ ಇಟ್ಟುಕೊಂಡು ‘ತಿರಂಗಾ ಯಾತ್ರೆ’ ಹಾಗೂ ಯುದ್ಧದ ಕುರಿತು ಮಾತನಾಡುತ್ತೀರಿ?: ವಿಜಯೇಂದ್ರ
ಸಚಿವ Santosh Lad ಅವರೇ , •ಭಾರತದ ಸಿರಿ ಕಿರೀಟ ಕಾಶ್ಮೀರವನ್ನು ಅಸ್ಥಿರಗೊಳಿಸಿದ್ದು ಯಾರು?•ರಕ್ಷಣೆ ಇಲ್ಲದ ಅಸಹಾಯಕ ಪರಿಸ್ಥಿತಿಯಲ್ಲಿ ಲಕ್ಷಾಂತರ ಮೂಲ ನಿವಾಸಿ ಕಾಶ್ಮೀರಿ ಪಂಡಿತರ ಕುಟುಂಬಗಳು
