#townhospital #mangalore #sunilkumarbajal #cpim

ರಾಜಕೀಯ

ಮೇಯರ್ ಕಚೇರಿಗೆ ಮುತ್ತಿಗೆ: ಸುನೀಲ್ ಕುಮಾರ್ ಬಜಾಲ್

ಮಂಗಳೂರು: ಲೇಡಿಹಿಲ್ ನಗರ ಆರೋಗ್ಯ ಕೇಂದ್ರದಲ್ಲಿ ಸಣ್ಣ ಪುಟ್ಟ ರೋಗಗಳಿಗೂ ಚಿಕಿತ್ಸೆ ಸಿಗುತ್ತಿಲ್ಲ. ಅಗತ್ಯ ಜ್ವರಗಳಿಗೆ ನೀಡುವಂತಹ ಮಾತ್ರೆಗಳು ಕೂಡಾ ಕಳೆದ ಎರಡು ತಿಂಗಳುಗಳಿಂದ ಸರಬರಾಜು ಮಾಡುತ್ತಿಲ್ಲ.

ಮುಂದೆ ಓದಿ »