ರಾಜಕೀಯ ಪ್ರಮುಖ ಪಟ್ಟಣಗಳಲ್ಲಿ ಬಿಗಿಭದ್ರತೆಗೆ ಕ್ರಮ ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಎತ್ತಿಹಿಡಿದು ಹೈಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮುಂದೆ ಓದಿ » September 24, 2024