ಅಪರಾಧ ಅನಧಿಕೃತ ಗಣಿಗಾರಿಕೆ ಮಾಡಿದ 2 ಟಿಪ್ಪರ್, 3 ಟ್ರ್ಯಾಕ್ಟರ್ ಜಪ್ತಿ ಧಾರವಾಡ: ಧಾರವಾಡ ತಾಲೂಕಿನ ಸಲಕಿನಕೊಪ್ಪ ಹದ್ದಿನ ಸಣ್ಣ ಸೋಮಾಪುರ ಜಮೀನಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿ ಇಲ್ಲದೆ ಮೊರಂ ಗಣಿಗಾರಿಕೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಮುಂದೆ ಓದಿ » December 28, 2024