ರಾಜಕೀಯ
ಮೈಸೂರಿಗೆ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮ ವರ್ಗಾವಣೆ: ಡಿಕೆಶಿ ಸ್ಪಷ್ಟನೆ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಸಮಾರಂಭವನ್ನು ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರಿಸಿದ ವಿಚಾರ ಇದೀಗ ಕಾಂಗ್ರೆಸ್ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ.