
ರಾಜಕೀಯ
ಚನ್ನಪಟ್ಟಣ ಟಿಕೆಟ್ ಕುರಿತು ಎರಡು ದಿನದಲ್ಲಿ ತೀರ್ಮಾನವಾಗಲಿದೆ: ಆರ್.ಅಶೋಕ
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ