ರಾಜಕೀಯ ಎರಡು ರೈತ ಕೇಂದ್ರಿತ ಖಾಸಗಿ ಮಸೂದೆಗಳನ್ನು ಮಂಡಿಸಿದ ಸಂಸದ ಡಾ.ಕೆ.ಸುಧಾಕರ್ ಹೈನುಗಾರರು ಹಾಗೂ ಹೂ ಬೆಳೆಗಾರರ ಕಲ್ಯಾಣಕ್ಕೆ ಎರಡು ಮಸೂದೆ ದೆಹಲಿ: ಅನ್ನದಾತ ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಮುಂದೆ ಓದಿ » December 5, 2025