ಅಪರಾಧ ಜೋಡಿ ಕೊಲೆ ಪ್ರಕರಣಕ್ಕೆ ಸಬಂಧಪಟ್ಟಂತೆ ಮತ್ತೆ ಇಬ್ಬರು ಆರೋಪಿಗಳ ಬಂಧನ ಮೈಸೂರು: ಹುಣಸೂರಿನಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಬಂಧಪಟ್ಟಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತೌಸಿಫ್ (30) ಹಾಗೂ ಒಬ್ಬ ಬಾಲಕ ಬಂಧಿತರು.ಪ್ರಕರಣದ ಸಂಬಂಧ ಈಗಾಗಲೇ ಅಭಿಷೇಕ್ ಮುಂದೆ ಓದಿ » June 26, 2023