
ರಾಜಕೀಯ
ಎಂ.ಬಿ ಪಾಟೀಲರು ಛಲವಾದಿ ನಾರಾಯಣ ಸ್ವಾಮಿ ಹಾಗೂ ಪರಿಶಿಷ್ಟ ಸಮುದಾಯಗಳಲ್ಲಿ ಬೇಷರತ್ ಕ್ಷಮೆ ಯಾಚಿಸಬೇಕು: ವಿಜಯೇಂದ್ರ
ಬೆಂಗಳೂರು: ಮಾನ್ಯ Chalavadi Narayana Swamy ಅವರು ಪರಿಶಿಷ್ಟ ಸಮುದಾಯದವರು ಎಂಬುವ ಕಾರಣಕ್ಕೆ ಅವರು ಗೌರವಾನ್ವಿತ ವಿರೋಧ ಪಕ್ಷದ ಸಾಂವಿಧಾನಿಕ ಹುದ್ದೆಯಲ್ಲಿದ್ದಾರೆ, ಅವರ ಸ್ಥಾನದ ಘನತೆಯನ್ನೂ ಲೆಕ್ಕಿಸದೇ,
