ರಾಜಕೀಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಲಘು ಶಸ್ತ್ರ ಚಿಕಿತ್ಸೆ ಬೆಂಗಳೂರು: ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಂದೆ ಓದಿ » October 17, 2023