
ರಾಜಕೀಯ
ಬಗೆದಷ್ಟೂ ಬಯಲಾಗುತ್ತಿದೆ ಬ್ರಹ್ಮಾಂಡ ಭ್ರಷ್ಟಾಚಾರ!: ಆರ್ ಅಶೋಕ್
ಅಬಕಾರಿ ಇಲಾಖೆಯಲ್ಲಿ ಕಾಂಗ್ರೆಸ್ ಸರ್ಕಾರದ ಲಂಚಾವತಾರ; ಬಗೆದಷ್ಟೂ ಬಯಲಾಗುತ್ತಿದೆ ಬ್ರಹ್ಮಾಂಡ ಭ್ರಷ್ಟಾಚಾರ! ಅಬಕಾರಿ ಇಲಾಖೆ ಕಾಂಗ್ರೆಸ್ ಪಾಲಿನ ಪರ್ಸೆಂಟೇಜ್ ದಂಧೆಯ ಎಟಿಎಂ ಯಂತ್ರವಾಗಿ ಬದಲಾಗಿದೆ. ಅಧಿಕಾರಿಗಳ ವರ್ಗಾವಣೆಯಿಂದ