
ಮೇಲ್ಮನೆಯಲ್ಲಿ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ-2025ಕ್ಕೆ ಅಂಗೀಕಾರ
ಬೆಳಗಾವಿ: ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಬಾಡಿಗೆ ಅಧಿನಿಯಮ, 1999ನ್ನು ಮತ್ತಷ್ಟು ತಿದ್ದುಪಡಿ ಮಾಡುವ, 2025ನೇ ಸಾಲಿನ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕವನ್ನು ಮೇಲ್ಮನೆಯಲ್ಲಿ ಡಿ.17ರಂದು