ರಾಜಕೀಯ ಕೃಷ್ಣಾ ಮೇಲ್ದಂಡೆ: ಅಗತ್ಯ ಹಣಕಾಸು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಬದ್ಧ: ಎಂ ಬಿ ಪಾಟೀಲ್ ಬೆಂಗಳೂರು: ಉತ್ತರ ಕರ್ನಾಟಕ ಜನರ ಬಹುದಿನದ ಬೇಡಿಕೆಯಾದ ಕೃಷ್ಣ ಮೇಲ್ದಂಡೆ ಯೋಜನೆ ಬಾಕಿ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ಹಣಕಾಸು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಬದ್ಧವಿದೆ ಎಂದು ಮುಂದೆ ಓದಿ » September 3, 2024