ಹೆಚ್ಚು ಜನಪ್ರಿಯ ಸುದ್ದಿ
ವನ್ಯಜೀವಿಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನ ಬಳಕೆ: ಈಶ್ವರ್ ಖಂಡ್ರೆ
ಬೆಂಗಳೂರು: ರಾಜ್ಯದ ಅರಣ್ಯ ಇಲಾಖೆ ಕಾನನ, ನೈಸರ್ಗಿಕ ಸಂಪನ್ಮೂಲ, ವನ್ಯಜೀವಿಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನ ಬಳಕೆ ಮಾಡುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ