
ರಾಜಕೀಯ
ನೇಹಾ ಹತ್ಯೆ ಪ್ರಕರಣವನ್ನು ವಿಪಕ್ಷಗಳು ರಾಜಕೀಯಕ್ಕೆ ಬಳಸುತ್ತಿರುವುದು ಬೇಸರದ ಸಂಗತಿ: ಸಿದ್ದರಾಮಯ್ಯ
ಮೈಸೂರು: ಹುಬ್ಬಳ್ಳಿಯಲ್ಲಿ ನಡೆದ ಯುವತಿ ನೇಹಾ ಹತ್ಯೆ ಪ್ರಕರಣ ತುಂಬಾ ಆಘಾತಕಾರಿಯಾದ ಘಟನೆ. ಆದರೆ ಇದನ್ನು ಪ್ರತಿಪಕ್ಷಗಳು ರಾಜಕೀಯಕ್ಕೆ ಬಳಸುತ್ತಿರುವುದು ಬೇಸರದ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ
