ರಾಜಕೀಯ ಸಭಾಧ್ಯಕ್ಷರಾಗಿ ಯು.ಟಿ.ಖಾದರ್ ಅವಿರೋಧ ಆಯ್ಕೆ ಬೆಂಗಳೂರು: 16 ನೇ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಮಾಜಿ ಸಚಿವ ಯು.ಟಿ.ಖಾದರ್ ಅವಿರೋಧವಾಗಿ ವಿಧಾನಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಸಭಾಧ್ಯಕ್ಷರ ಚುನಾವಣೆ ಪ್ರಕ್ರಿಯೆಗೆ ಅನುವು ಮುಂದೆ ಓದಿ » May 24, 2023