ರಾಜಕೀಯ ಕೋವಿಡ್ 4ನೇ ಅಲೆ ತಡೆಗೆ ಲಸಿಕೆ ಒಂದೇ ಅಸ್ತ್ರ: ಡಾ. ಕೆ. ಸುಧಾಕರ್ ಬೆಂಗಳೂರು: ಕೊರೊನಾ ತಡೆಯುವ ವಿಚಾರದಲ್ಲಿ ಮತ್ತು ರಾಜತಾಂತ್ರಿಕ ಸಂಬಂಧ ಬೆಳಸುವುದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತತ್ವಜ್ಞಾನಿಯಂತೆ ಕೆಲಸ ಮಾಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿಯವರ ದೂರದೃಷ್ಟಿಯ ಯೋಚನೆಗಳು ಮುಂದೆ ಓದಿ » April 12, 2022