ಸಂಸ್ಕೃತಿ ಶ್ರೀ ಮಾರ್ಕಂಡೇಯ ದೇಶಿಕೇಂದ್ರ ಸ್ವಾಮೀಜಿ ನುಡಿನಮನ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿಯ ಶ್ರೀಮದ್ ಆದಿಜಾಂಬವ ಮಾತಂಗ ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಮಾರ್ಕಂಡೇಯ ದೇಶಿಕೇಂದ್ರ ಸ್ವಾಮೀಜಿಯವರು ನಿನ್ನೆ ಜಂಬೂಶಾಂತಿ ಹೊಂದಿರುತ್ತಾರೆ. ಆದಿಜಾಂಬವ ಮಾತಂಗ ಪರಂಪರೆಯಲ್ಲಿ ಮುಂದೆ ಓದಿ » November 5, 2021