
ರಾಜಕೀಯ
ಸಂಘಟನಾತ್ಮಕ ಎಲ್ಲಾ ಜವಾಬ್ದಾರಿಗಳಿಗೂ ರಾಜೀನಾಮೆ ನೀಡುತ್ತೇನೆ: ವೀಣಾ ಕಾಶಪ್ಪನವರ್
ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಆದರೆ ಸಂಘಟನಾತ್ಮಕ ಎಲ್ಲಾ ಜವಾಬ್ದಾರಿಗಳಿಗೂ ರಾಜೀನಾಮೆ ನೀಡುತ್ತೇನೆ ಎಂದು ವೀಣಾ ಕಾಶಪ್ಪನವರ್ ಹೇಳಿದರು. ಪ್ರಸ್ತುತ ವಿದ್ಯಮಾನಗಳ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
