
ರಾಜಕೀಯ
ಜಾತಿವಾರು ಜನಗಣತಿಗೆ ವೀರಶೈವ-ಲಿಂಗಾಯತ ಮಹಾಸಭಾ ವಿರೋಧ ವ್ಯಕ್ತಪಡಿಸಿಲ್ಲ: ಎಂ.ಬಿ.ಪಾಟೀಲ್
ಬೆಂಗಳೂರು: ಜಾತಿವಾರು ಜನಗಣತಿಗೆ ವೀರಶೈವ-ಲಿಂಗಾಯತ ಮಹಾಸಭಾ ವಿರೋಧ ವ್ಯಕ್ತಪಡಿಸಿಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ