ರಾಜಕೀಯ ಗ್ಯಾರಂಟಿಗಳ ಗೆಲುವು ಕರ್ನಾಟಕದ ಗೆಲುವು, ನಿಮ್ಮೆಲ್ಲರ ಗೆಲುವು: ಸಿದ್ದರಾಮಯ್ಯ ಬೆಂಗಳೂರು: ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ಮುಂದೆ ಓದಿ » January 14, 2024