
ರಾಜಕೀಯ
ಸಂಬಳ ನೀಡದೆ ನೌಕರರ ಮನೆಯ ಹಬ್ಬದ ಸಂಭ್ರಮ ಕಿತ್ತುಕೊಂಡಿದ್ದ ಬಿಜೆಪಿ: ಕೆಪಿಸಿಸಿ
ಬಿಜೆಪಿಯ ಸುಳ್ಳಿನ ಕಾರ್ಖಾನೆಯಲ್ಲಿ ಭರಪೂರ ಸುಳ್ಳುಗಳು ತಯಾರಾಗುತ್ತಿವೆ, ಆದರೆ ಆ ಸುಳ್ಳುಗಳು ಮಾರುಕಟ್ಟೆಯಲ್ಲಿ ಬಿಕರಿಯಾಗುವುದಿಲ್ಲ ಅಷ್ಟೇ. ತಮ್ಮ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಳ್ಳಿದ ಬಿಜೆಪಿ ಈಗ