
ರಾಜಕೀಯ
ವಿಮ್ಸ್ ಆಸ್ಪತ್ರೆಗೆ ಸೂಕ್ತ ಮೂಲ ಸೌಕರ್ಯ ಒದಗಿಸಿ: ಸಿಪಿಐ(ಎಂ) ಆಗ್ರಹ
ಬಳ್ಳಾರಿ: ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ(ವಿಮ್ಸ್)ಯಲ್ಲಿ ವಿದ್ಯುತ್ ಇಲ್ಲದ ಕಾರಣ ತುರ್ತು ಚಿಕಿತ್ಸಾ ವಿಭಾಗದಲ್ಲಿ ರೋಗಿಗಳು ಸಾವನಪ್ಪಿರುವ ದುರ್ಘಟನೆಯನ್ನು ಶೀಘ್ರವಾಗಿ ತನಿಖೆಗೆ ಒಳಪಡಿಸಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ