ರಾಜಕೀಯ ಒಕ್ಕಲಿಗ ಸಮುದಾಯದಿಂದ ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಬೆಳಗಾವಿ: ರಾಜ್ಯದಲ್ಲಿ ಮೀಸಲಾತಿಗಾಗಿ ಹೋರಾಟ ತೀವ್ರಗೊಂಡಿದೆ. ಪಂಚಮಸಾಲಿ ಮೀಸಲಾತಿ ಬೇಡಿಕೆ ಬೆನ್ನಲ್ಲೇ ಒಕ್ಕಲಿಗ ಸಮುದಾಯದಿಂದಲೂ ಮೀಸಲಾತಿ ಬೇಡಿಕೆ ತೀವ್ರಗೊಳ್ಳುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಬಿಜೆಪಿಯ ಒಕ್ಕಲಿಗ ಶಾಸಕರು ಮುಂದೆ ಓದಿ » December 23, 2022