ರಾಜಕೀಯ
ಮತಬ್ಯಾಂಕ್‌ಗಾಗಿ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾದ ಕಾಂಗ್ರೆಸ್: ಆರ್.ಅಶೋಕ
ಬೆಂಗಳೂರು: ಮತಬ್ಯಾಂಕ್‌ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ