ರಾಜಕೀಯ ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿದ್ದರಾಮಯ್ಯ ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಎಂ ನಿವಾಸದಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ “ಒಳಕೋವೆ” ಕೃತಿ ಮುಂದೆ ಓದಿ » May 14, 2025