ಕ್ರೀಡೆ ವಿಎಸ್ಕೆ ವಿವಿಯ ಆದಿತ್ಯಗೆ ಕಂಚಿನ ಪದಕ ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಸ್ತಿ ತಂಡದ ಆದಿತ್ಯ (ವೀರಶೈವ ಮಹಾವಿದ್ಯಾಲಯ) ಚಂಡೀಗಡ ವಿಶ್ವವಿದ್ಯಾಲಯದಲ್ಲಿ ಜರುಗಿದ ದಕ್ಷಿಣ ಪಶ್ಚಿಮ ವಲಯ ಅಂತರ ವಿಶ್ವವಿದ್ಯಾಲಯ ಪುರುಷ ಮತ್ತು ಮುಂದೆ ಓದಿ » December 4, 2023