
ಜಿಲ್ಲಾ ಸುದ್ದಿ
ಇವಿಎಂ-ವಿವಿ ಪ್ಯಾಟ್‍ಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು
ಶಿವಮೊಗ್ಗ: ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಸಮಗ್ರವಾಗಿ ತಿಳಿದುಕೊಂಡು ಅತಿ ಜಾಗೃತಿಯಿಂದ, ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕು ಎಂದು ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆ