ರಾಜಕೀಯ ಸಹಕಾರ ಬ್ಯಾಂಕುಗಳಲ್ಲಿ ಅಸಲು ಕಟ್ಟಿದರೆ ಬಡ್ಡಿ ಮನ್ನಾ: ಸಿದ್ದರಾಮಯ್ಯ ಬೆಳಗಾವಿ: ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮುಂದೆ ಓದಿ » December 15, 2023