
ರಾಜಕೀಯ
ವಕ್ಫ್ ಮಂಡಳಿ ರದ್ದಾಗಬೇಕು, ಪಹಣಿಯಲ್ಲಿ ಹೆಸರು ತೆಗೆಸಿಹಾಕಬೇಕು: ಆರ್.ಅಶೋಕ
ಬೆಂಗಳೂರು: ವಕ್ಫ್ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್ ಹೆಸರು ತೆಗೆಸಿಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ
