
ರಾಜಕೀಯ
ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಗೊಂದಲ ಬಗೆಹರಿಸಿ: ಆರ್.ಅಶೋಕ
ಬೆಳಗಾವಿ: ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆಯ ಗೊಂದಲವನ್ನು ಕಾಂಗ್ರೆಸ್ ಸರ್ಕಾರ ಬಗೆಹರಿಸಬೇಕು. ರೈತರಿಗೆ ಹಾಗೂ ಹಿಂದೂಗಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ವಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ವಿಧಾನಸಭೆಯಲ್ಲಿ ನಿಲುವಳಿ
