ರಾಜಕೀಯ ಕೆರೆಗಳಿಂದ ಮನೆಗಳಿಗೆ ನೀರು ಪೂರೈಸಲು ಯೋಜನೆ: ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ: ಹೆಚ್ಚು ಶೇಖರಣಾ ಸಾಮರ್ಥ್ಯವಿರುವ ಕೆರೆಗಳಿಂದ ಮನೆಮನೆಗಳಿಗೆ ನೀರು ಪೂರೈಸಲು ಯೋಜನೆ ರೂಪಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಮುಂದೆ ಓದಿ » November 7, 2021