ಅಪರಾಧ ನೀರಿನ ಟ್ಯಾಂಕಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ ದುಷ್ಕರ್ಮಿಗಳು ಶಿವಮೊಗ್ಗ: ವಿದ್ಯಾರ್ಥಿಗಳು ಕುಡಿಯಲು ಬಳಸುವ ನೀರಿನ ಟ್ಯಾಂಕಿಗೆ ದುಷ್ಕರ್ಮಿಗಳು ಕ್ರಿಮಿನಾಶಕ ಮಿಶ್ರಣ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಹೂವಿನಕೋಣೆ ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ಮುಂದೆ ಓದಿ » August 3, 2025