#water #wrong #statement #BasavarajaBommai

ರಾಜಕೀಯ

ನೀರು ಬಿಡುವುದಿಲ್ಲ ಎನ್ನುವುದು ಉದ್ಧಟತನದ ಹೇಳಿಕೆ: ಬಸವರಾಜ ಬೊಮ್ಮಾಯಿ

ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ನಡುವೆ ಗಡಿ ವಿವಾದ ತೀವ್ರಗೊಂಡಿರುವ ಬೆನ್ನಲ್ಲೇ ಮಹಾರಾಷ್ಟ್ರ ನಾಯಕರು ಕರ್ನಾಟಕಕ್ಕೆ ನೀರು ಬಿಡಲು ಯೋಚಿಸಬೇಕಾಗುತ್ತದೆ ಎಂಬ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ

ಮುಂದೆ ಓದಿ »