
ರಾಜಕೀಯ
ಜನರ ಒಳಿತಿಗಾಗಿ ಕಾಂಗ್ರೆಸ್ ಪಕ್ಷ ಕಟಿಬದ್ದವಾಗಿ ಶ್ರಮಿಸುತ್ತಿದೆ: ದಿನೇಶ್ ಗುಂಡೂರಾವ್
ಗಾಂಧಿನಗರ: ಸುಭಾಶ್ ನಗರ ವಾರ್ಡ್ ನಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೆ ತಳ್ಳುವ ಗಾಡಿ ಮತ್ತು ಆರ್ಥಿಕವಾಗಿ ಹಿಂದುಳಿದ ಕಾರ್ಮಿಕರಿಗೆ ಟೈಲ್ಸ್ ಕಟಿಂಗ್ ಯಂತ್ರ, ದೃಷ್ಟಿದೋಷವುಳ್ಳವರಿಗೆ ಉಚಿತವಾಗಿ ಕನ್ನಡಕಗಳನ್ನು