
ರಾಜಕೀಯ
ಇನ್ಫೋಸಿಸ್‌ನಿಂದ ಸರ್ಕಾರಕ್ಕೆ ಹೆಚ್ಚು ಆದಾಯ, ಅವರೂ ಆಂಧ್ರಕ್ಕೆ ಹೋದರೆ ಗತಿ ಏನು?: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಪಾಕಿಸ್ತಾನಕ್ಕೆ ಜೈ ಹಾಕುವವರನ್ನು ಬೆಂಬಲಿಸುತ್ತದೆ. ಭಾರತ್ ಮಾತಾ ಕೀ ಜೈ ಎನ್ನುವವರನ್ನು ವಿರೋಧಿಸುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ