
ರಾಜಕೀಯ
ಜಪಾನ್ ಪ್ರವಾಸ ಕೈಗೊಳ್ಳುವಾಗೆಲ್ಲ ಮೋದಿ ನೋಟು ನಿಷೇಧಿಸುವುದು ಏಕೆ?: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಜಪಾನ್‍ಗೆ ಪ್ರವಾಸ ಕೈಗೊಳ್ಳುವಾಗಲೆಲ್ಲ ದೇಶದಲ್ಲಿ ನೋಟು ಅಮಾನ್ಯಗೊಳಿಸುವ ನಿರ್ಧಾರ ಪ್ರಕಟಿಸುತ್ತಾರೆ. ಈ ಮೂಲಕ ಜನರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ